Appe Midi Pickle/ಅಪ್ಪೆಮಿಡಿ ಉಪ್ಪಿನಕಾಯಿ

650.00

Category: Tag:

Description

Appe Midi may be a form of the little mangoes used for pickles. it’s a selected tangy taste that creates it stand out from the opposite varieties and also the pickles manufactured from the raw mangoes contains a heavenly taste.

Mango special pickle made within the traditional thanks to preserve the taste from hand picked exclusive species of mangoes called Appe-Midi. It will be your favorite entremots for meals snacks and any occasions.

ಅಪ್ಪೆ, ಅಪ್ಪೆಕಾಯಿ, ಅಪ್ಪೆಮಿಡಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಇದೊಂದು ವೈಶಿಷ್ಟ್ಯಪೂರ್ಣವಾದ ಉಪ್ಪಿನಕಾಯಿಗೆಂದೇ ಬಳಸುವ ಮಾವು. ಇವು ಸುವಾಸನಾಭರಿತವಾಗಿ ಹಾಗೂ ರುಚಿಕರವಾಗಿದ್ದು ಉಪ್ಪಿನಕಾಯಿ ಮಾಡಲು ಪ್ರಶಸ್ತವಾಗಿರುತ್ತವೆ. ಅಪ್ಪೆಮಾವು ಜೀರಿಗೆ ಸುವಾಸನೆ, ಕರ್ಪೂರದ ಸುವಾಸನೆ ಮುಂತಾದ ವಿವಿಧ ಸುವಾಸನೆಗಳಲ್ಲಿ ದೊರಕುತ್ತದೆ. ಎಲ್ಲಾ ಮಾವಿನತಳಿಗಳು ಅನಾಕಾರ್ಡಿಯೆಸಿಯೇ ಕುಟುಂಬವರ್ಗಕ್ಕೆ ಸೇರಿದ್ದರೂ ಅಪ್ಪೆಮಾವು ಅನುವಂಶಿಕವಾಗಿ ಸಾಂಪ್ರದಾಯಿಕ ತಳಿಗಳಿಗಿಂತ ವಿಭಿನ್ನವಾಗಿದೆ. ಅತ್ಯುತ್ತಮ ತಳಿಗಳನ್ನು ಅವುಗಳ ರುಚಿ, ಆಕಾರ, ಗಾತ್ರ, ಸುವಾಸನೆ, ಬಾಳಿಕೆ ಅವಧಿ, ಹಣ್ಣಿನ ತಿರುಳುಬಣ್ಣ, ಅಷ್ಟೆ ಅಲ್ಲದೆ ಕಟಾವಿನ ಸಮಯದಿಂದ ಗುರುತಿಸುತ್ತಾರೆ. ಅಪ್ಪೆಮಿಡಿಯ ಹೂವು ಹಾಗೂ ಕಾಯಿ ಆಗಲು ಅತಿ ಹೆಚ್ಚು ತೇವಾಂಶಭರಿತ ವಾತಾವರಣ ಬೇಕಾಗುತ್ತದೆ. ಸ್ವಾಭಾವಿಕವಾಗಿ ಅಪ್ಪೆಮಿಡಿ ಮರಗಳು ಉತ್ತರ ಕನ್ನಡದ ನದಿತೀರ, ಹೊಳೆಬದಿಗಳಲ್ಲಿ ಕಂಡುಬರುತ್ತದೆ. ಶಿವಮೊಗ್ಗ ಜಿಲ್ಲೆಯ ಸಾಗರ, ರಿಪ್ಪನ್ ಪೇಟೆ ಕೆಲವು ಸ್ಥಳೀಯ ತಳಿಗಳಿಗೆ ಹೆಸರಾಗಿವೆ.

Reviews

There are no reviews yet.

Be the first to review “Appe Midi Pickle/ಅಪ್ಪೆಮಿಡಿ ಉಪ್ಪಿನಕಾಯಿ”

Your email address will not be published. Required fields are marked *